ಮಹಿಳೆಯರು ಎಲ್ಲಾ ಹಂತದಲ್ಲಿ ಮುಖ್ಯವಾಹಿನಿಗೆ ಬರಬೇಕು: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ:  ಮಹಿಳೆಯರು ಎಲ್ಲಾ ಹಂತದಲ್ಲಿ ಮುಖ್ಯವಾಹಿನಿಗೆ ಬರಬೇಕು, ಸ್ವಾತಂತ್ರ್ಯ ಪೂರ್ವದಲ್ಲಿ ಕೂಡ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನಕ್ಕಾಗಿ ನಿರಂತರ ಹೋರಾಟ ನಡೆಯುತ್ತಲೆ ಇವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ. ಚಳ್ಳಕೆರೆ ನಗರದ ವೀರಶೈವ ಸಮುದಾಯದ[more...]