ಮಹಿಳೆಯರು ಪುರುಷರಷ್ಟೇ ಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಸ್ವರ್ಧೆ: ಶಾಸಕಿ ಕೆ.ಪೂರ್ಣಮಾ ಶ್ರೀನಿವಾಸ್

ಹಿರಿಯೂರು: ಮಹಿಳೆಯರು ಪುರುಷರಷ್ಟೇ ಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ಹಿರಿಯೂರು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಅಂತರ[more...]