ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ: ಸಚಿವ ಶ್ರೀರಾಮುಲು

ಚಿತ್ರದುರ್ಗ ಮಾ. ೧೩ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀರಾಮುಲು ತಿಳಿಸಿದರು. ತಾಲ್ಲೂಕಿನ ದೂಡ್ಡಸಿದ್ದವ್ವನಹಳ್ಳಿಯಲ್ಲಿ ಸುಮಾರು ೧ ಕೋಟಿ ರೂ ವೆಚ್ಚದಲ್ಲಿ[more...]