ಮೇ.20ರಂದು ವಿಕಲಚೇತನರ ಉದ್ಯೋಗ ಮೇಳ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 18: ಸಮರ್ಥನಂ ಅಂಗವಿಕಲರ ಸಂಸ್ಥೆಯವರು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ದಾವಣಗೆರೆಯ ಶಿವಾಲಿ ಟಾಕೀಸ್ ಹತ್ತಿರದ ಬಿ ಬ್ಲಾಕ್‍ನ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಅಂಧ[more...]