ಮೇಕೆದಾಟು ಪಾದಯಾತ್ರೆಯಲ್ಲಿ ತಮಟೆ ಬಡಿದ ಮಾಜಿ ಸಚಿವ ಎಚ್.ಆಂಜನೇಯ.

ಮೇಕೆದಾಟು ಪಾದಯಾತ್ರೆಯಲ್ಲಿ ತಮಟೆ ಬಡಿದು ಚಾಲನೆ ನೀಡಿದ ಮಾಜಿ ಸಚಿವ ಎಚ್.ಆಂಜನೇಯ. ಚಿತ್ರದುರ್ಗ:ಜ.12 ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಐತಿಹಾಸಿಕ ಪಾದಯಾತ್ರೆಯ ನಾಲ್ಕನೇ ದಿನವಾದ ಬುಧವಾರ ರಾಜ್ಯದ ವಿವಿಧ ಮೂಲಗಳಿಂದ ಆಗಮಿಸಿರುವ ಸಾವಿರ ಕಾರ್ಯಕರ್ತರ[more...]