ರಾಜ್ಯದಲ್ಲಿ 6 ಲಕ್ಷ ಮನೆಗಳ ನಿರ್ಮಾಣಕ್ಕೆ ಗುರಿ: ಸಚಿವ ವಿ.ಸೋಮಣ್ಣ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮೇ.10: ಕೊಳಚ ಅಭಿವೃದ್ಧಿ ಮಂಡಳಿಯಿಂದ ರಾಜ್ಯದಲ್ಲಿ 1.80 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ. 40 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಮುಖ್ಯಮಂತ್ರಿಗಳು 6 ಲಕ್ಷ ಮನೆಗಳ ನಿರ್ಮಾಣಕ್ಕೆ ಗುರಿ ನೀಡಿದ್ದಾರೆ. ಈಗಾಗಲೇ 4[more...]