ರಾಣೆಬೆನ್ನೂರಿನ ksrtc ನಿಲ್ದಾಣದಲ್ಲಿ ಬಸ್ ಗೆ ಕಾದು ಕುಳಿತ ವಿಧಾನ ಪರಿಷತ್ ಸದಸ್ಯ ಯಾರು!

ಹಾವೇರಿ, ಡಿಸೆಂಬರ್ 27: ನಗರಸಭೆ ಸದಸ್ಯರು, ಪಟ್ಟಣ ಪಂಚಾಯತ್ ಸದಸ್ಯರಾದರೆ ಸಾಕು ಐಷಾರಮಿ ಕಾರಿನಲ್ಲಿ ಓಡಾಡುವ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಸಾಮಾನ್ಯ ಪ್ರಯಾಣಿಕರಂತೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ[more...]