ರಾಷ್ಟ್ರೀಯ ಯೋಜನೆಗಳಿಗೆ ಭಿಕ್ಷೆ ಬೇಡಿ ಕಾಮಗಾರಿ ಮಾಡುವುದು ಬೇಡ:ಸಂಸದ ನಾರಾಯಣಸ್ವಾಮಿ.

ಚಿತ್ರದುರ್ಗ ಮಾ. ೯ರಾಷ್ಟ್ರೀಯ ಯೋಜನೆಗಳಿಗೆ ಭಿಕ್ಷೆ ಬೇಡಿ ಕಾಮಗಾರಿ ಮಾಡುವುದು ಬೇಡ, ಕಾನೂನು ಪ್ರಕಾರ ಯೋಜನೆಗಳನ್ನು ಮಾಡಬೇಕು ಎಂದು ಸಂಸದ ಎ.ನಾರಾಯಣಸ್ವಾಮಿ ಸೂಚನೆ ನೀಡಿದರು. ನಗರದ ಭದ್ರ ಮೇಲ್ದಂಡೆ ಯೋಜನಾ ವಲಯ ಕಚೇರಿಯಲ್ಲಿ ಇಂದು[more...]