ರೈತರ ಶ್ರೇಯೋಭಿವೃದ್ಧಿ ಹಾಗೂ ಸ್ವಾವಲಂಬಿ ಬದುಕಿಗೆ ಕೃಷಿ ಅಧಿಕಾರಿಗಳು ಶ್ರಮಿಸಬೇಕು: ಕೆ.ಬಿ.ಚಂದ್ರಶೇಖರಪ್ಪ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.7: ರೈತರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬೆಳೆಗೆ ಸೂಕ್ತವಾದ ಬೆಲೆ ಸಿಗುತ್ತಿಲ್ಲ, ಗ್ರಾಮೀಣ ಭಾಗದ ರೈತರಿಗೆ ಸರ್ಕಾರ ಸೌಲಭ್ಯಗಳು ದೊರಕಬೇಕು. ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಬ್ಸಿಡಿ, ಕೃಷಿ ಹೊಂಡ, ಮಿಶ್ರ ಬೇಸಾಯ ಪದ್ಧತಿ,[more...]