ರೌಡಿಗಳ ಹಾವಳಿಗೆ ಕಡಿವಾಣ ಹಾಕಿ :ಡಾ. ಜಿ. ಪರಮೇಶ್ವರ್

ಚಿತ್ರದುರ್ಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಸೈಬರ್ ಕ್ರೈಂ ಬಗ್ಗೆ ಜನಜಾಗೃತಿ ಮೂಡಿಸಿ ಅಪರಾಧ ತಡೆಗಟ್ಟಬೇಕು ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಗೃಹ[more...]