ವಸತಿ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನ ಲಾಸ್ಟ್ ಡೇಟ್ ಯಾವಾಗ ನೋಡಿ?

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.13 : 2022-23ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ. ಬಿ. ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ[more...]