ಕೋವಿಡ್ ನಿಯಮ ಪಾಲನೆ ಮಾಡಿ ವಾಲ್ಮೀಕಿ ಜಯಂತಿ ಆಚರಣೆ: ಪೂರ್ವಸಿದ್ಧತೆ ಕೈಗೊಳ್ಳಲು ಸೂಚನೆ:ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ.

ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಚಿತ್ರದುರ್ಗ,ಸೆಪ್ಟೆಂಬರ್24: ಕೋವಿಡ್ ನಿಯಮಾವಳಿ ಪಾಲನೆ ಮಾಡಿ ಅಕ್ಟೋಬರ್ 20ರಂದು ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ[more...]