ವಿಕಲಚೇತನರು ಸರ್ಕಾರದ ಸೌಲಭ್ಯ ಸದುಪಯೋಗ ಮಾಡಿಕೊಳ್ಳಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ.

ಚಿತ್ರದುರ್ಗ:ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಎಲ್ಲಾರಂತೆ ಬದುಕಿ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ,ಜಿಲ್ಲಾ ಪಂಚಾಯತ ಅಭಿವೃದ್ಧಿ ಅನುದಾನ ಯೋಜನೆಯಡಿಯಲ್ಲಿ 51  ದೈಹಿಕ ವಿಕಚೇತನರಿಗೆ[more...]