ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.

ಚಿತ್ರದುರ್ಗ,ಆಗಸ್ಟ್27: 2021-22ನೇ ಸಾಲಿಗೆ ಚೇತನ, ಧನಶ್ರೀ ಹಾಗೂ ಲಿಂಗತ್ವ  ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ದೇವದಾಸಿ ಪುನರ್ವಸತಿ  ಯೋಜನೆಗಳ ಅನುಷ್ಠಾನಕ್ಕಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ[more...]