Breaking. ಡಿಜೆ ಹಳ್ಳಿ ಗಲಭೆಯಲ್ಲಿ ಅಮಾಯಕರ ಮೇಲೆ ಗೂಂಡ ವರ್ತನೆ ಮಾಡುವರನ್ನು ಬಂಧಿಸಿ: ವಿಶ್ವ ಹಿಂದೂ ಪರಿಷತ್

ಚಿತ್ರದುರ್ಗ: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿತ್ರದುರ್ಗದಲ್ಲಿ ವಿಶ್ವ ಹಿಂದು ಪರಿಷತ್, ಭಜರಂಗದಳದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಉಪ‌ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು. ನಗರದ ಡಿಸಿ ವೃತ್ತದಿಂದ ಜಿಲ್ಲಾಧಿಕಾರಿ[more...]