ವೃತ್ತಿಯಲ್ಲಿ ಪ್ರಾಮಾಣಿಕತೆ ಮಖ್ಯ: ಡಾ.ಹೆಚ್.ಗುಡ್ಡದೇಶ್ವರಪ್ಪ

ವೃತ್ತಿ ಮಾರ್ಗದರ್ಶನ ಮತ್ತು ವೃತ್ತಿ ಸಮಾಲೋಚನಾ ಕಾರ್ಯಕ್ರಮ ಚಿತ್ರದುರ್ಗ,ಫೆಬ್ರವರಿ05: ಉದ್ಯೋಗ ಯಾವುದೇ ಆಗಿದ್ದರೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲರಾದ ಡಾ.ಹೆಚ್ ಗುಡ್ಡದೇಶ್ವರಪ್ಪ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ[more...]