ಶಾಲೆಯ ಕೊಠಡಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಭೂಮಿ ಪೂಜೆ

ಹೊಸದುರ್ಗ ತಾಲೂಕಿನ ಶ್ರೀರಾಂಪುರ ಹೋಬಳಿಯ ಓಬಳಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಬುಧವಾರ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡದೆ ಗ್ರಾಮೀಣ ಪ್ರದೇಶಗಳ[more...]