ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಮನೆ ಮನೆ ಸಮೀಕ್ಷೆ

ಚಿತ್ರದುರ್ಗ,ಜನವರಿ25: 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲಾ ಮುಖ್ಯವಾಹಿನಿಗೆ ತರಲು ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಯ ಕಚೇರಿಯ ಹಾಗೂ ಇತರೆ ಸಿಬ್ಬಂದಿಗಳು ಮನೆ ಮನೆ ಸಮೀಕ್ಷೆಗೆ ತಮ್ಮ ಮನೆಗಳಿಗೆ ಭೇಟಿ[more...]