ಶಿವರಾತ್ರಿಯ ಮಹತ್ವ ಹಾಗೂ ಹಬ್ಬದ ಹಿನ್ನೆಲೆ ಹೇಗೆ ಸಂಪೂರ್ಣ ವಿವರ

ಮಹಾ ಶಿವರಾತ್ರಿ(Maha Shivaratri) ಹೆಸರಿಗೆ ತಕ್ಕಂತೆ ಶಿವನನ್ನು ಆರಾಧಿಸುವ ಮಹಾರಾತ್ರಿಯಾಗಿಯೇ ಭಾರತದಾದ್ಯಂತ ಕಂಡುಬರುತ್ತದೆ. ಹಿಂದೂಗಳು ಹಾಗೂ ನೇಪಾಳಿಗರಿಗೆ ಇದು ಬಹು ದೊಡ್ಡ ಹಬ್ಬವಾಗಿದ್ದು, ಭಾರತ(India) ಮತ್ತು ನೇಪಾಳ(Nepal)ದಲ್ಲಿ ಸಂಭ್ರಮದ ಆಚರಣೆ ಕಾಣಬರುತ್ತದೆ. ಹಿಂದೂ ಕ್ಯಾಲೆಂಡರ್[more...]