ಸಾಹಿತ್ಯ ಲೋಕದಲ್ಲಿ ‘ಚಂಪಾ’ ಇನ್ನಿಲ್ಲ.

ಸಾಹಿತ್ಯ ಲೋಕದಲ್ಲಿ 'ಚಂಪಾ' ಎಂದೇ ಹೆಸರಾದ ಕವಿ, ನಾಟಕಕಾರ ಪ್ರೊ.ಚಂದ್ರಶೇಖರ ಪಾಟೀಲ(82)  ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರು ಚಂಪಾ. 1939ರ[more...]