ಸಿಎಂ ಬದಲಾವಣೆ ಬರೀ ಊಹಪೋಹ ಅಂತೆ

ಚಿತ್ರದುರ್ಗ, ಡಿ.೨೮: ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯುತ್ತವೆ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಸರ್ಕಾರ ನಡೆಸುವ ಭ್ರಮೆಯಲ್ಲಿ ತೆಲುತ್ತಿದ್ದಾರೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಲೇವಡಿ ಮಾಡಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ[more...]