ಸಿಎಂ ಬಸವರಾಜ್ ಬೊಮ್ಮಾಯಿ ಚೊಚ್ಚಲ ಬಜೆಟ್ ನ‌ ಹೈಲೆಟ್ಸ್

ಕರ್ನಾಟಕದ ವಿಧಾನಸಭೆಯಲ್ಲಿ ಮಾರ್ಚ್ 4ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಮೊದಲ ಬಜೆಟ್ ಮಂಡಿಸಿದರು. 2 ಲಕ್ಷ 65 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದು, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ[more...]