ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ’ ಎಂದು ತಿಳಿಸಿದ್ದಾರೆ.‘ನನ್ನ ಸಂಪರ್ಕಕ್ಕೆ[more...]