ಸಿದ್ದು-_ಡಿಕೆಶಿ ಮಧ್ಯೆ ಜಗಳ ಇರುವುದು ನಿಜ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ

ಚಿತ್ರದುರ್ಗ,ಫೆ. ೨ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ನಡುವೆ ಜಗಳ ಇರುವುದು ನಿಜ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ನಗರದ ಜಿಲ್ಲಾ[more...]