ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅಗತ್ಯ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅಗತ್ಯವಿದ್ದು ಕಾಲೇಜುಗಳಲ್ಲಿ ನೀಡುವ ಉಚಿತ ತರಬೇತಿಯನ್ನು ಮನಸ್ಸಿಟ್ಟು ಕಲಿತರೆ ಅವಕಾಶಗಳು ಕೈಬೀಸಿ ಕರೆಯುತ್ತವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ರೋಟರಿ[more...]