ಹರ್ತಿಕೋಟೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಸಿಪಿಐ ರಾಘವೇಂದ್ರ ಚಾಲನೆ

ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದಲ್ಲಿ ಹರ್ತಿಕೋಟೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಸಿಪಿಐ ರಾಘವೇಂದ್ರ ಚಾಲನೆ ನೀಡಿದರು. ಹರ್ತಿಕೋಟೆಯಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿ ತುಂಬಾ ಕಲರ್ ಫುಲ್ ಆಗಿದೆ. ಕ್ರೀಡಾಪಟುಗಳು ಕ್ರೀಡೆಯಲ್ಲಿ ಶಿಸ್ತು ಬೆಳೆಸಿಕೊಳ್ಳಬೇಕು[more...]