Tag: ಹಲವು ವರ್ಷಗಳ ನಂತರ ಮತ್ತೆ ರಾಜಕೀಯ ಪುನರಾರಂಭ: ಸಚಿವ ಗಾಲಿ ಜನಾರ್ಧನ ರೆಡ್ಡಿ
ಹಲವು ವರ್ಷಗಳ ನಂತರ ಮತ್ತೆ ರಾಜಕೀಯ ಪುನರಾರಂಭ: ಸಚಿವ ಗಾಲಿ ಜನಾರ್ಧನ ರೆಡ್ಡಿ
ಹೊಸಪೇಟೆ: ಹಲವು ವರ್ಷಗಳ ಬಳಿಕ ಮತ್ತೆ ರಾಜಕೀಯ ಜೀವನ ಪುನರಾರಂಭಿಸುವುದಾಗಿ ಮಾಜಿ ಸಚಿವ ಗಾಲಿ ಜಿ.ಜನಾರ್ಧನ ರೆಡ್ಡಿ ಘೋಷಿಸಿಕೊಂಡಿದ್ದಾರೆ. ಹರಪನಹಳ್ಳಿ ನಗರದ ಎಚ್. ಪಿ.ಎಸ್. ಕಾಲೇಜಿನ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ[more...]