Tag: ಹವಮಾನ ಇಲಾಖೆ
ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನಗಳು ಮಳೆ ಸಾಧ್ಯತೆ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಹೆಚ್ಚು ಇದೆ ಎಂದು ಹವಾಮಾನ ಇಲಾಖೆ(Meteorological Department)ಮುನ್ಸೂಚನೆ ನೀಡಿದೆ. ಕಳೆದ ತಿಂಗಳು[more...]