Tag: ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರೆವಣಿಗೆ: ರಸ್ತೆ ಸಂಚಾರ ಮಾರ್ಗ ಬದಲಾವಣೆ.
ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರೆವಣಿಗೆ: ರಸ್ತೆ ಸಂಚಾರ ಮಾರ್ಗ ಬದಲಾವಣೆ
ಚಿತ್ರದುರ್ಗ,ಸೆಪ್ಟೆಂಬರ್24: ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಅಕ್ಟೋಬರ್ 2 ರಂದು ಇರುವುದರಿಂದ ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ[more...]