Tag: ಹಿರಿತನ ಪರಿಗಣಿಸಿ ಸಚಿವ ಸ್ಥಾನ ನೀಡಲಿ
ಹಿರಿಯತನ ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಅಭಿವೃದ್ಧಿಗೆ ಬದ್ದ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಒತ್ತಾಯ
ಚಿತ್ರದುರ್ಗ, ನವೆಂಬರ್ 18: ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಚಿತ್ರದುರ್ಗದ ಹಿರಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಆರು ಬಾರಿ ಶಾಸಕನಾಗಿದ್ದೇನೆ.[more...]