ಹಿರಿಯೂರು ಸರ್ಕಾರಿ ನೌಕರರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಜಮೀನು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭರವಸೆ

  ಹಿರಿಯೂರು:  ತಾಲ್ಲೂಕಿನ ಶಾಸಕರು, ನೌಕರರ ಪ್ರೀತಿಗೆ ಪಾತ್ರರಾಗಿರುವ ಪೂರ್ಣಿಮಾ ಶ್ರೀನಿವಾಸ್ ರವರನ್ನು ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರೊಂದಿಗೆ ಭೇಟಿಯಾಗಿ ನೌಕರರ ಬಹುದಿನದ ಬೇಡಿಕೆಯಾದ ಸಮುದಾಯ ಭವನ ಹಾಗೂ ಕ್ರೀಡಾ ಚಟುವಟಿಕೆಗಳನ್ನು[more...]