ಹುಮ್ನಬಾದ್ ತಾಲ್ಲೂಕಿನ ತಹಶಿಲ್ದಾರ್‌ರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ

ಚಿತ್ರದುರ್ಗ ಜ. ೨೯ ಬೀದರ್ ಜಿಲ್ಲೆಯ ಹುಮ್ನಬಾದ್ ತಾಲ್ಲೂಕಿನ ತಹಶಿಲ್ದಾರ್‌ರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿರುವ ಸರ್ಕಾರಿ ನೌಕರರ ಸಂಘ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಚಿತ್ರದುರ್ಗ ನಗರದಲ್ಲಿ ಇಂದು ಪ್ರತಿಭಟನೆಯನ್ನು[more...]