ರಾಜ್ಯ ಸುದ್ದಿ ‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ! News 19 News desk May 12, 2026 (Last updated: May 12, 2026) 0 comments ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಿದೆ. ಇದರಿಂದಾಗಿ ಸಾಮಾನ್ಯ ಬ್ರಾಂಡ್ನ ಮದ್ಯದ ಬೆಲೆ ಶೇ 30 ರಷ್ಟು ದುಬಾರಿಯಾಗುತ್ತಿದ್ದು, ಪ್ರೀಮಿಯಂ ಮತ್ತು ವಿದೇಶಿ ಮದ್ಯದ ಬೆಲೆಗಳು ಗಣನೀಯವಾಗಿ ಇಳಿಕೆಯಾಗಲಿವೆ. About The Author News 19 News desk See author's posts Post navigation Previous: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವೆಡೆ ಮಳೆNext: ತಮಿಳುನಾಡಲ್ಲಿ ಧಾರ್ಮಿಕ ಸ್ಥಳಗಳು, ಶಾಲೆಗಳ ಬಳಿ ಇದ್ದ 717 ಮದ್ಯದಂಗಡಿ ಮುಚ್ಚಲು ವಿಜಯ್ ಆದೇಶ: ಸಿಎಂ ಆದ ಬೆನ್ನಲ್ಲೇ ಮಹತ್ವದ ಕ್ರಮ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ರಾಜ್ಯ ಸುದ್ದಿ ಏಕ ನಿವೇಶನ ಲೇಔಟ್ ಪ್ಲಾನ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ ನೀಡಿ ಆದೇಶ News 19 News desk September 25, 2026 0 ರಾಜ್ಯ ಸುದ್ದಿ ಹಾಲಿನ ಸಹಾಯಧನವನ್ನು 5 ರಿಂದ 8 ರೂ.ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಶಾಸಕರ ಒತ್ತಡ News 19 News desk September 24, 2026 0 ರಾಜ್ಯ ಸುದ್ದಿ ವಿಧಾನಸೌಧದಲ್ಲಿ ಖಾಲಿ ಚೊಂಬು ಹಿಡಿದು ಬಿಜೆಪಿ-ಜೆಡಿಎಸ್ ಪ್ರತಿಭಟನೆ! News 19 News desk September 23, 2026 0