ತುಮಕೂರು:ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ರಾಜ್ಯ ಬಿಜೆಪಿಯ ನೂತನ ಸಾರಥಿ ಸಂಘಟನೆ ಚತುರ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ವೈ. ವಿಜಯೇಂದ್ರ ( vijayendra)ಅವರನ್ನು ಚಿತ್ರದುರ್ಗ ಜಿಲ್ಲೆಯ ಬಿಜೆಪಿಯ ಯುವ ಮುಖಂಡರಾದ ಎಂ.ಸಿ.ರಘುಚಂದನ್ ಮತ್ತು ಜಿ.ಎಸ್.ಅನಿತ್ ಕುಮಾರ್ ಭೇಟಿ ಮಾಡಿ ಶುಭ ಕೋರಿದರು.
ಇದನ್ನೂ ಓದಿ: ಭರಮಸಾಗರ ಏತ ನೀರಾವರಿ ವ್ಯಾಪ್ತಿಯಲ್ಲಿ ಇನ್ನು ಬರ ಇಲ್ಲ: ತರಳಬಾಳು ಶ್ರೀ
ಈ ಸಂದರ್ಭದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಸಂಸದರು ಹಿರಿಯರು ಶ್ರೀ ಬಸವರಾಜು ಮತ್ತು ಚಿತ್ರದುರ್ಗ ಜಿಲ್ಲಾ ಬಿಜೆಪಿ ಮುಖಂಡರುಗಳು ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
+ There are no comments
Add yours