ಇಂದಿನ ಬಂಗಾರದ ಬೆಲೆಯ ವಿವರ ಇಲ್ಲಿದೆ

 

ಬಂಗಾರದ ಬೆಲೆ 7th ಅಕ್ಟೋಬರ್  2022 | ಬೆಂಗಳೂರು: ಭಾರತದಲ್ಲಿ 4 ದಿನಗಳಿಂದ ಚಿನ್ನದ ಬೆಲೆ  ಏರಿಕೆಯಾಗುತ್ತಲೇ ಇದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,400 ರೂ. ಮುಂಬೈ- 47,850 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,880 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಆಗಿದೆ.

[t4b-ticker]

You May Also Like

More From Author

+ There are no comments

Add yours