ನಾಲ್ಕು ಜನ ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ

 

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವೆಂಕಟೇಶ್ ಎಸ್ -ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್ – ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು.ಶ್ರೀಪತಿ ಬಿಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

[t4b-ticker]

You May Also Like

More From Author

+ There are no comments

Add yours