ಚಿತ್ರದುರ್ಗ ಜಿಲ್ಲೆಯ ಶಾಲಾ ಕಾಲೇಜಿಗೆ ಎರಡು ದಿನ ರಜೆ

 

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ  ನಿರಂತರ ಮಳೆಯಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ತೊಂದರೆ ಆಗುತ್ತಿದ್ದು  ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ ವ್ಯಾಸಂಗ ಮಾಡುತ್ತಿದ್ದು  ಮತ್ತು ಅಂಗನವಾಡಿ ಮಕ್ಕಳ ಹಿತದೃಷ್ಟಿಯಿಂದ 26 ಮತ್ತು 27 ಎರಡು ದಿನಗಳ ಕಾಲ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಅವರು   ರಜೆ ಘೋಷಣೆ ಮಾಡಿದ್ದಾರೆ.

 

[t4b-ticker]

You May Also Like

More From Author

+ There are no comments

Add yours