




ವೇಣೂರು: ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಮೇಳದವರಿಂದ ಎ. 28ರಂದು ಸಂಜೆ 6-30ರಿಂದ ಕರಿಮಣೇಲು ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ವರ್ಣಪಲ್ಲಟ ಎಂಬ ಪೌರಾಣಿಕ ಯಕ್ಷಗಾನ ಬಯಲಾಟವು ನಡೆಯಲಿದೆ.
ಕಲಾಭಿಮಾನಿ ಭಕ್ತಾಧಿಗಳು ತನು-ಮನ-ಧನಗಳಿಂದ ಸಹಕರಿಸುವಂತೆ ಆಯೋಜಕರ ಪ್ರಕಟಣೆ ತಿಳಿಸಿದೆ.