ವೇಣೂರು: ಖಾಸಗಿ ವಾಹಿನಿಯಿಂದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಕರ್ನಾಟಕದ ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪಡೆದುಕೊಂಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ವೇಣೂರು ಬ್ರಾಹ್ಮಣ ಸಮುದಾಯದವರು ಶಾಸಕರ ಮನೆ ಮಿಥಿಲದಲ್ಲಿ ಗೌರವಾರ್ಪಣೆ ಸಲ್ಲಿಸಿದರು.
ಬಳಿಕ ಶಾಸಕರ ವತಿಯಿಂದ ಬ್ರಾಹ್ಮಣರಿಗೆ ನಂದಿಬೆಟ್ಟದ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ಆತ್ಮೀಯ ಭೋಜನ ವ್ಯವಸ್ಥೆ ಮಾಡಿದ್ದರು.





