ವೇಣೂರು: ವೇಣೂರು ಗ್ರಾಮ ಪಂಚಾಯತುನ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಇಂದು ಸೆ. 24ರಂದು ಬೆಳಿಗ್ಗೆ10-30ರಿಂದ ವೇಣೂರು ಹೊಸ ಬಸ್ ತಂಗುದಾಣದ ಸಭಾಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಗ್ರಾಮಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಪಂಚಾಯತ್ ಪ್ರಕಟಣೆ ತಿಳಿಸಿದೆ.





