ವೇಣೂರು: ಇಲ್ಲಿಯ ನಿಟ್ಟಡೆ ಕುಂಭಶ್ರೀ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಮತ್ತೆ ಐದನೇ ಬಾರಿಗೆ ದಾಖಲೆಯ ಶೇ. 100 ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. ೧೦೦ ಫಲಿತಾಂಶ ದಾಖಲಿಸಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದಿದ್ದಾರೆ.
ಅರ್ಷಿಯಾ. 96.5%, ರಶ್ಮಿತಾ 95%, ಶ್ರೀಕಾಂತ್ 94%, ಶ್ರೀಶ ಮತ್ತು ತ್ರಿಷಾ 92%, ರಶ್ವಿತಾ 92%, ದಿಗಂತ್ 90% ಅಂಕಗಳನ್ನು ಪಡೆದಿದ್ದಾರೆ.





