ವೇಣೂರು: ವೇಣೂರು ಯುವವಾಹಿನಿ ಘಟಕದ ಸದಸ್ಯರಿಂದ ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್ ಮೂಡುಕೋಡಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಚಿಗುರು, ಘಟಕದ ಸದಸ್ಯರು, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.






