ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು

 

27ರಿಂದ ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ಅನಿಸಿರಬಹುದು ಆದರೆ ಇದು ವಿಳಂಬ ಅಲ್ಲ, ಗೃಹಲಕ್ಷ್ಮಿಯೋಜನೆ ಸಲ್ಲಿಕೆಗೆ ಪ್ರತ್ಯೇಕವಾದ ಆಪ್ ತಯಾರಾಗುತ್ತಿದೆ.

ಇನ್ನೇನು ಮೂರು ದಿನದಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಇನ್ನು ಆಗಸ್ಟ್‌ನಲ್ಲಿ ಹಣ ಮನೆಯ ಯಜಮಾನಿಯ ಕೈ ಸೇರಲಿದೆ ಎಂದು ಹೇಳಿದ್ದಾರೆ.

ಅರ್ಜಿ ಸಲ್ಲಿಕೆಗೆ ಯಾವುದೇ ಎಕ್ಸ್‌ಪೈರಿ ಡೇಟ್ ಇಲ್ಲ ಈ ವರ್ಷವಿಡೀ ಅರ್ಜಿ ಸಲ್ಲಿಕೆ ಮಾಡುತ್ತಲೇ ಇರಬಹುದು ಎಂದಿದ್ದಾರೆ.

[t4b-ticker]

You May Also Like

More From Author

+ There are no comments

Add yours