ಜ.13ರಂದು ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜನವರಿ12:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಡಿಸೆಂಬರ್-2022ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭೀವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಮಾಸಿಕ ಕೆ.ಡಿ.ಪಿ ಸಭೆಯನ್ನು ಇದೇ ಜನವರಿ 13ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours