ಏ. 15 ರಂದು ಜಿ.ಪಂ ಮಾಸಿಕ ಕೆಡಿಪಿ ಸಭೆ

 

 

 

 

ಚಿತ್ರದುರ್ಗ,ಮಾರ್ಚ್31:
 ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಏಪ್ರಿಲ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
 ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours