ಇಂದಿನ ಬಂಗಾರದ ಬೆಲೆ ನೋಡಿ.

 

 

 

 

Gold Rate on Dec 27, 2021: ದೇಶದಲ್ಲಿ  ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ (Gold Price) ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿಯೂ (Bengaluru) ಸಹ ಇಂದು ಬಂಗಾರದ ಬೆಲೆ ಸ್ಥಿರವಾಗಿದೆ. ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,310 ರೂ. ಇತ್ತು. ಇಂದು ಕೂಡ ಚಿನ್ನದ ಬೆಲೆ ಹಾಗೆಯೇ ಇದ್ದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,310 ರೂ. ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,310 ರೂ. ಇತ್ತು. ಇಂದು ಕೂಡ ಬೆಲೆ ಹಾಗೆಯೇ ಇದೆ.

 

 

[t4b-ticker]

You May Also Like

More From Author

+ There are no comments

Add yours