ಉಡುಪಿ, ಏಪ್ರಿಲ್ 12: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸಚಿವ ಈಶ್ವರಪ್ಪ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕೆಎಸ್ ಈಶ್ವರಪ್ಪ ಸಚಿವ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಬಿಡಬಾರದು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಕ್ಯಾಬಿನೆಟ್ನಿಂದ ವಜಾಗೊಳಿಸಬೇಕು ಎಂದಿದ್ದಾರೆ..
ವಾಟ್ಸಪ್ ಮೆಸೇಜ್ ನಲ್ಲಿ ಹೆಸರು ಉಲೇಖಿಸಿದ್ದು ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಸಿಎಂ ಗೆ ಆಗ್ರಹಿಸಿದ್ದಾರೆ.
[t4b-ticker]
+ There are no comments
Add yours