ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಲೆಗ್ಸ್ಪಿನ್ನರ್ ಶೇನ್ ವಾರ್ನ್ (52) ಇಂದು ಥೈಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ
ಥೈಲ್ಯಾಂಡ್ ನ ಕೊಹ್ ಸಮುಯಿಯಲ್ಲಿ ತಮ್ಮ ಮನೆಯಲ್ಲಿದ್ದ ಶೇನ್ ವಾರ್ನ್ ಅವರಿಗೆ ಇಂದು ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
[t4b-ticker]
+ There are no comments
Add yours