ಮಳೆ ವರದಿ: ಶ್ರೀರಾಂಪುರದಲ್ಲಿ 4 ಮಿ.ಮೀ ಮಳೆ.

 

 

 

 

ಚಿತ್ರದುರ್ಗ,ಜೂನ್14:
ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್ 14ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.8 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗದಲ್ಲಿ 2.2 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ತಳಕಿನಲ್ಲಿ 1.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ದೇವಸಮುದ್ರದಲ್ಲಿ 1.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ 3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

 

[t4b-ticker]

You May Also Like

More From Author

+ There are no comments

Add yours