ಯಾವ ಇಲಾಖೆಗೆ ಎಷ್ಟು ಹಣ ನೀಡಿದರು ಸಿಎಂ ಬಸವರಾಜ್ ಬೊಮ್ಮಾಯಿ ಸಂಪೂರ್ಣ ವಿವರ

 

 

 

 

ಸಿಎಂ ಬಸವರಾಜ್ ಬೊಮ್ಮಾಯಿ ಚೊಚ್ಚಕ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಹಣ ನೀಡಿದ್ದಾರೆ ಸಂಪೂರ್ಣ ವಿವರ.

 

 

ಯಾವ ಇಲಾಖೆಗೆ ಎಷ್ಟು?

ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ, ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ, ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ, ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದರು.

[t4b-ticker]

You May Also Like

More From Author

+ There are no comments

Add yours